ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ
ಹಾವೇರಿ20: ಸೋಮವಾರ ಮೊಟೇಬೆನ್ನೂರ ಹಾಗೂ ರಾಮಗೊಂಡನಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಾರ್ವಜನಕರೊಂದಿಗೆ ಚಚರ್ಿಸಿದರು.
ಮೊಟೇಬೆನ್ನೂರು ಮತ್ತು ರಾಮಗೊಂಡನಹಳ್ಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಸಕರ್ಾರಿ ಕೊಳವೆಬಾವಿ ಹಾಗೂ ಖಾಸಗಿ ಕೊಳವೆಬಾವಿಗಳಲ್ಲಿ ನೀರಿನ ಇಳುವರಿ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕೆಲ ವಾಡರ್ುಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಹೆಚ್ಚುವರಿಯಾಗಿ ಕೊಳವೆಬಾವಿ ಕೊರೆಸಿ ನೀರು ಪೊರೈಸಲು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದರು.
ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರಿ ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರರಿಗೆ ಸೂಚಿಸಿ ನೀರಿನ ಇಳುವರಿಯನ್ನು ಅಂತರ್ಜಲ ಇಲಾಖೆಯ ಅಭಿಯಂತರರನ್ನು ಕರೆಸಿ ಪರೀಕ್ಷಿಸಿ ಹಾಗೂ ಪಯರ್ಾಯವಾಗಿ ಕೊಳವೆಬಾವಿ ಕೊರೆಸಲು ಪಾಯಿಂಟ್ಗಳನ್ನು ಗುರುತಿಸಿ. ನೀರು ಲಭ್ಯವಿದ್ದರೆ ಕೊಳವೆಬಾವಿ ಕೊರೆಸಿ ಇಲ್ಲವಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 