ವಿಕಸಿತ ಭಾರತದ ಬಜೆಟ್
Developed India's budget
ವಿಕಸಿತ ಭಾರತದ ಬಜೆಟ್
ಲೋಕದರ್ಶನ ವರದಿ
ಶಿಗ್ಗಾವಿ 03: ವಿಕಸಿತ ಭಾರತದ ನಿರ್ಮಾಣಕ್ಕೆ ಎಲ್ಲಾ ಆಯಾಮಗಳಲ್ಲೂ ಬದ್ಧತೆಯ ಜೊತೆಗೆ ಮುಂಬರುವ ದಶಕದಲ್ಲಿ ಪ್ರಪಂಚದಲ್ಲಾಗುವ ಎಐ, ಇವಿ ಕ್ರಾಂತಿ ಬದಲಾವಣೆಗೆ ಸಿದ್ಧರಾಗಿದ್ದು ಪ್ರಮುಖ ಅಂಶಗಳಿಗೆ ಒತ್ತು ನೀಡಿದ ಪರಿಣಾಮ ಭಾರತೀಯ ಸಮಾಜದ ಸುಧಾರಣೆಗೆ ನೆರವಾಗುತ್ತದೆ. ದೂರ ದೃಷ್ಟಿಯಿಂದ ಯುವಕರನ್ನು ಭವಿಷ್ಯಕ್ಕೆ ತಯಾರಿ ಮಾಡಲು ಬಜೆಟ್ನಲ್ಲಿ ಒತ್ತು ನೀಡಲಾಗಿದೆ ಎಂದು ಶಿಗ್ಗಾವಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ ಮಡಿವಾಳರ ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 