ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಕರಾವಳಿ ಪ್ರದೇಶದಲ್ಲಿನ ದ್ವೀಪಗಳ ಅಭಿವೃದ್ಧಿ : ಸಚಿವ ಮಂಕಾಳ ಎಸ್ ವೈದ್ಯ
Development of islands in coastal areas as centers of environmental and tourism activities: Minister
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.17: ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಉತ್ತರ ಕನ್ನಡ ಜಿಲ್ಲೆಯಲ್ಲಿನ 7 ದ್ವೀಪಗಳನ್ನು ಪರಿಸರ ಪ್ರವಾಸೋದ್ಯಮವಾಗಿ (ಇಛಿಠಖಿಠಡಿಟ) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಕಕಕ ಒಠಜಟ) ಅಭಿವೃದ್ಧಿಪಡಿಸಲು ವ್ಯವಹರಣಾ ಸಲಹೆಗಾರರನ್ನು (ಖಿಡಿಚಿಠಿಚಿಛಿಣಠ ಂಜತಠ) ಆಯ್ಕೆ ಮಾಡಲಾಗಿದ್ದು, ಕಾರ್ಯ ಸಾಧ್ಯತಾ ವರದಿ (ಈಜಛಿಛಟಣಥಿ ಖಜಠಿಠಣ) ತಯಾರಿಸಲಾಗುತ್ತಿದೆ ಉಡುಪಿ ಜಿಲ್ಲೆಯ 7 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1 ದ್ವೀಪಗಳಿಗೆ ಈಜಛಿಛಟಣಥಿ ಖಜಠಿಠಣ ತಯಾರಿಸಲಾಗಿದೆ. ಈ ಪೈಕಿ 3 ದ್ವೀಪಗಳಾದ ದರಿಯಾ ಬಹದ್ದೂರ್ ಘಡ, ಮಲ್ಪೆ ಮತ್ತು ಅಯಾಬಾ ದ್ವೀಪಗಳನ್ನು ಅಭಿವೃದ್ಧಿಪಡಿಸಲು ಉಋ (ಒಛಿಣಜಡಿ ಕಟಚಿಟಿ) ಸಿದ್ಧಪಡಿಸಲಾಗಿದೆ.ರಾಜ್ಯವು ಸುಮಾರು 185.21 ನಾಟಿಕಲ್ ಮೈಲಿ (ಸುಮಾರು 343 ಕಿ.ಮೀ) ಕಡಲ ತೀರವನ್ನು ಹೊಂದಿದ್ದು, ರಾಜ್ಯದಲ್ಲಿ ಒಟ್ಟು 13 ಸಣ್ಣ ಬಂದರುಗಳು ಹಾಗೂ ಒಂದು ಬೃಹತ್ ಬಂದರು (ನವ ಮಂಗಳೂರು ಬಂದರು) ಇರುತ್ತದೆ.
2024-25ನೇ ಸಾಲಿನಲ್ಲಿ ಕಾರವಾರ ಬಂದರಿನಲ್ಲಿ 5,50,502 ಮೆಟ್ರಿಕ್ ಟನ್ ಸರಕು ನಿರ್ವಹಣೆ ಹಾಗೂ ಹಳೇ ಮಂಗಳೂರು ಬಂದರಿನಲ್ಲಿ 55,505 ಮೆಟ್ರಿಕ್ ಟನ್ ಸರಕು ನಿರ್ವಹಣೆ ವಾರ್ಷಿಕ ವಹಿವಾಟು ಮಾಡಲಾಗಿದ್ದು, ಉಳಿದ ಬಂದರುಗಳಲ್ಲಿ ಯಾವುದೇ ವಾಣಿಜ್ಯ ಸರಕು ವಹಿವಾಟು ನಡೆಯುತ್ತಿರುವುದಿಲ್ಲ.
ರಾಜ್ಯದಲ್ಲಿ ಮೀನುಗಾರರಿಗೆ ತೊಂದರೆಯಾಗದಂತೆ ಬಂದರು ಗಳನ್ನು ಮತ್ತು ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 