ದೇವೇಂದ್ರಗೌಡ ಪಾಟೀಲ್ ನಿಧನ
Devendra Gowda Patil passed away
ಕೊಪ್ಪಳ 22: ತಾಲೂಕಿನ ಹಲಗೇರಿ ಗ್ರಾಮದ ಶಿಕ್ಷಕ ದೇವೇಂದ್ರಗೌಡ ಪಾಟೀಲ್(52) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಇವರ ಸಹೋದರ.ಮೃತರು ತಾಲೂಕಿನ ಹಣವಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಮೃತರಿಗೆ ತಾಯಿ, ಪತ್ನಿ ಹಾಗೂ ಓರ್ವ ಪುತ್ರ,ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಜೂ.23 ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಹಲಗೇರಿಯಲ್ಲಿ ನೆರವೇರಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 