ಅರಕೆರೆ ಶ್ರೀಗಳ ಅಂಬಾರಿ ಉತ್ಸವಕ್ಕೆ ಭಕ್ತರು ಸಾಥ್
Devotees join Arakere Srigala Ambari Utsav
ರಾಣೇಬೆನ್ನೂರ:ಜು 10 ಗುರುಪೂರ್ಣಿಮೆ ನಿಮಿತ್ಯ ನಗರದಲ್ಲಿ ಗುರುವಾರದಂದು ಏರ್ಪಡಿಸಿದ್ದ ಅರಕೆರೆಯ ಸಿದ್ದಲಿಂಗ ಶಿವಯೋಗಿ ವಿರಕ್ತಮಠದ ಶಿವಲಿಂಗ ಮಹಾಸ್ವಾಮಿಗಳವರ ಅಂಬಾರಿ ಮಹೋತ್ಸವವು ಜನಾಕರ್ಷಿಸಿತು.
ನಗರದ ದೊಡ್ಡಪೇಟೆಯ ಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಶ್ರೀಗಳ ಅಂಬಾರಿ ಉತ್ಸವವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊಟ್ಟೂರೇಶ್ವರ ಮಠಕ್ಕೆ ತಲುಪಿತು.
ಉತ್ಸವಕ್ಕೆ ಕುಂಭ ಹೊತ್ತ ನೂರಾರು ಮಹಿಳೆಯರು, ಭಕ್ತರು, ಹರ-ಗುರು- ಚರಮೂರ್ತಿಗಳು ಅಂಬಾರಿ ಮಹೋತ್ಸವಕ್ಕೆ ಸಾಥ್ ನೀಡಿ ಯಶಸ್ವಿಗೊಳಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 