ಭಕ್ತಿ ಗೀತೆ ಸ್ಪರ್ಧೆ: ಶಿಕ್ಷಕಿ ಶಿಲ್ಪಾ ಕಲಿಕೇರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Devotional Song Competition: Teacher Shilpa Kalikeri selected for district level
ಹೂವಿನಹಡಗಲಿ 06: 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ಸಹ ಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಕೊಯಿಲಾರಗಟ್ಟಿ ಸಹ ಶಿಕ್ಷಕಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಸಮನ್ವಯಾಧಿಕಾರಿ ಎ.ಕೋಟೆಪ್ಪ ಅವರು ಶಿಕ್ಷಕಿ ಶಿಲ್ಪಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ಸಿಬ್ಬಂದಿ ಮತ್ತು ಶಾಲಾಭಿವೃದ್ದಿ ಸಮಿತಿ ಯವರು ಅಭಿನಂದಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 