ಮಹಾಲಿಂಗಪುರದಿಂದ ಕುಲಗೋಡಿಗೆ ಭಕ್ತಿಪೂರ್ವಕ ಪಾದಯಾತ್ರೆ
Devotional walk from Mahalingapura to Kulgod
ಲೋಕದರ್ಶನ ವರದಿ
ಮಹಾಲಿಂಗಪುರ 13 : ಅಧಿಕ ಮಾಸದ ಕೊನೆಯ ಶನಿವಾರದ ಅಂಗವಾಗಿ ಬಲಭೀಮ ಪಾದಯಾತ್ರಾ ಮಂಡಳಿ ವತಿಯಿಂದ ಮಹಾಲಿಂಗಪುರದಿಂದ ಕುಲಗೋಡಿವರೆಗೆ ಭಕ್ತಿಪೂರ್ವಕ ಪಾದಯಾತ್ರೆ ನಡೆಯಿತು. ಪಾದಯಾತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಭಕ್ತರು ಉತ್ಸಾಹದಿಂದ ಪಾಲ್ಗೊಂಡು ಭಜನೆ, ನಾಮಸ್ಮರಣೆಗಳೊಂದಿಗೆ ಸಾಗಿದರು. ಭಕ್ತರ ಸಂಭ್ರಮ ಮತ್ತು ಭಕ್ತಿಭಾವದ ವಾತಾವರಣ ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಭಕ್ತರು ಹಾಗೂ ಆಯೋಜಕರಿಗೆ ಬಲಭೀಮ ಪಾದಯಾತ್ರಾ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 