ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ
Deworming Day Program
ಲೋಕದರ್ಶನ ವರದಿ
ಬೆಳಗಾವಿ, 10 : ಸ್ಥಳಿಯ ರುಕ್ಮಿಣಿ ನಗರ ಅಂಗನವಾಡಿ ಕೇಂದ್ರ ಸಂ. 124 ಹಾಗೂ 126ರಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ನಿಮಿತ್ಯ ಜಾಗೃತಿ ಹಾಗೂ ಮಾತ್ರೆ ನೀಡುವ ಕಾರ್ಯಕ್ರಮ ದಿ. 10ರಂದು ಜರುಗಿತು.
ಅಂಗನವಾಡಿ ಮೇಲ್ವಿಚಾರಕಿ ಎಸ್ ವಾಯ್ ಗುಡಿ ಇವರು ಈ ಸಂದರ್ಭದಲ್ಲಿ ಮಾತನಾಡಿ ಜಂತು ಹುಳು ಉತ್ಪತಿ ಹಾಗೂ ಅವುಗಳ ನಿರ್ಮೂಲನೆ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಜಂತುಹುಳುಗಳ ನಿವಾರಣಾ ಮಾತ್ರೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ ಬಿರ್ಜೆ, ರೇಣುಕಾ ಖಟಾವಕರ, ಆಶಾ ಕಾರ್ಯಕರ್ತೆ ನೇತ್ರಾ ಮೋದಗೆಕರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 