ಧರಮಪ್ಪ ದೊಡ್ಡವೀರಪ್ಪ ಹೊರಕೇರಿ ಸಂಸ್ಮರಣೆ ದಿನ
Dharamappa Horakeri Remembrance Day
ಹುಬ್ಬಳ್ಳಿ 09: ಧರಮಪ್ಪ ದೊಡ್ಡವೀರಪ್ಪ ಹೊರಕೇರಿ ಅವರ ಸಂಸ್ಮರಣೆ ದಿನವನ್ನು ಅಕ್ಷಯ ಕಾಲನಿಯ ಡಾ. ಸುರೇಶ ಧರಮಪ್ಪ ಹೊರಕೇರಿ ಅವರ ಮನೆಯಲ್ಲಿ ಧರಮಪ್ಪ ದೊಡ್ಡವೀರಪ್ಪ ಹೊರಕೇರಿ ಅವರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಪೂರ್ವಕವಾಗಿ ನಮನಗಳನ್ನು ಸಲ್ಲಿಸಲಾಯಿತು. ಹಾಗೂ ಅವರು ಮಾಡಿದ ಕಾರ್ಯಗಳನ್ನು ಸ್ಮರಿಸಲಾಯಿತು. ಬಂಧುಗಳು, ಸ್ನೇಹಿತರು, ಆತ್ಮೀಯರು ಬಂದು ಮಾಲಾರೆ್ಣ, ಪುಷ್ಪಾರ್ಪಣೆ ಮೂಲಕ ನಮನಗಳನ್ನು ಸಲ್ಲಿಸಿದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಶಂಕರ ಹಲಗತ್ತಿ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಗೌರವ ಕಾರ್ಯದರ್ಶಿ ಪ್ರೊ ಕೆ.ಎಸ್.ಕೌಜಲಗಿ, ಮುಖಂಡ ಸದಾನಂದ ಡಂಗನವರ, ರತ್ನವ್ವ ಧರಮಪ್ಪ ಹೊರಕೇರಿ, ಕೆ.ಎಲ್.ಇ. ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ. ಲಿಂಗರಾಜ ಧರಮಪ್ಪ ಹೊರಕೇರಿ, ಸುಮನ ಲಿಂಗರಾಜ ಹೊರಕೇರಿ, ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಶಿಕ್ಷಕಿ ಶಕುಂತಲಾ ಧರಮಪ್ಪ ಹೊರಕೇರಿ (ಶಕುಂತಲಾ ಶಾಂತಪ್ಪ ಹೂಗಾರ), ಅಭಿಷೇಕ ಶಾಂತಪ್ಪ ಹೂಗಾರ, ಸುಜಯ ಸುರೇಶ ಹೊರಕೇರಿ, ಸೋಹನ ಸುರೇಶ ಹೊರಕೇರಿ, ಸಹಾನಾ ಸುರೇಶ ಹೊರಕೇರಿ, ಸುಪ್ರಿಯಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರಶಾಂತ, ಮುಂತಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 