ಸಚಿವ ಸಂಪುಟದಲ್ಲಿ ಪರಿಗಣಿಸಲು ಧರನಾಯಿಕ ಆಗ್ರಹ!
Dharana leader demands consideration in the cabinet!
ಬೆಳಗಾವಿ 1: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಆರ್. ಬಿ. ತಿಮ್ಮಾಪುರ ಅವರಿಗೆ ಉಪ ಮುಖ್ಯಮಂತ್ರಿ ಬೆಳಗಾವಿ ಶಾಸಕ ಆಶೀಫ್ (ರಾಜು) ಶೇಠ್ ಅವರಿಗೆ ಸಚಿವ ಸ್ಥಾನ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕೆಪಿಸಿಸಿ ಎಸ್ ಸಿ ವಿಭಾಗದ ರಾಜ್ಯ ಸಂಚಾಲಕ ಗಜು ಧರನಾಯಿಕ ಅವರು ಎ ಆಯ್ ಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಗ್ರಹಿಸಿದ್ದಾರೆ. ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ ಅವರು ಈ ಮೂವರು ಗಣ್ಯರಿಗೆ ಅವಕಾಶ ನೀಡುವುದರಿಂದ ಪ್ರಾದೇಶಿಕ ಸಮಾನತೆ, ಉತ್ತರ ಕರ್ನಾಟಕ ಅಭಿವೃದ್ಧಿ, ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಿದಂತಾಗುತ್ತದೆ ಎಂದು ಅವರು ಖರ್ಗೆ ಅವರಲ್ಲಿ ವಿನಂತಿಸಿಕೊಂಡಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 