ಧಾರವಾಡ: ಸದ್ಭಾವನಾ ದಿನಾಚರಣೆ
Dharwad: Sadbhavana Day celebration
ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಿನ್ನೆ (ಆ.20) ರಂದು ಸದ್ಭಾವನಾ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಸಹಾಯ ನಿರ್ದೇಶಕ ಡಾ. ಸುರೇಶ ಹಿರೇಮಠ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 