ದಿಗ್ಗೆವಾಡಿ(ಯಡ್ರಾಂವ) ವಿದ್ಯುತ ವಿತರಣಾ ಕೇಂದ್ರ: ವಿದ್ಯುತ ವ್ಯತ್ಯಯ
Diggewadi (Yadravan) Electricity Distribution Center: Power outage
ರಾಯಬಾಗ 10: ತಾಲೂಕಿನ ದಿಗ್ಗೆವಾಡಿ(ಯಡ್ರಾಂವ) ವಿದ್ಯುತ ವಿತರಣಾ ಕೇಂದ್ರದ ತ್ರೈಮಾಸಿಕ ಕಾರ್ಯ ಇರುವುದರಿಂದ ಯಡ್ರಾಂವ, ಪಡಲಾಳೆ ತೋಟ, ನಾಯಿಕ ತೋಟ, ತೋಳೆ ತೋಟ, ಜಲಾಲಪೂರ, ದಿಗ್ಗೆವಾಡಿ, ಕಂಚಕರವಾಡಿ ಗ್ರಾಮಗಳಿಗೆ ಸೆ.12 ರಂದು ಬೆಳ್ಳಗ್ಗೆ 9 ರಿಂದ ಸಾಯಂಕಾಲ 6 ಗಂಟೆವರೆಗೆ ವಿದ್ಯುತ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ವೈ.ಎಸ್.ಸಣಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 