ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
Dignitaries attend the wedding ceremony
ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
ಕೊಪ್ಪಳ 18 : ನಗರದ ಹಿರಿಯ ನಿವಾಸಿ ನಿವೃತ್ತ ಪೊಲೀಸ್ ಸೈಯದ್ ಸಾಧಿಕ್ ಹುಸೇನ್ ಆನೆಗೊಂದಿ ರವರ ಸುಪುತ್ರ ಸೈಯದ್ ಅಮೀರ್ ಹುಸೈನ್ ರವರ ಮದುವೆ ನಿಮಿತ್ಯ ಶನಿವಾರ ಮಧ್ಯಾಹ್ನ ಇಲ್ಲಿನ ಮುಸ್ಲಿಂ ಶಾದಿ ಮಹಲ್ ಸಭಾಭವನದಲ್ಲಿ ವಲೀಮಾ ರಿಸೆಪ್ಶನ್ ಕಾರ್ಯಕ್ರಮ ಏರಿ್ಡಸಲಾಗಿತ್ತು, ಸದ್ರಿ ಕಾರ್ಯಕ್ರಮದಲ್ಲಿ ಕೊಪ್ಪಳದ ಗಣ್ಯರು ಪೊಲೀಸ್ ಇಲಾಖೆಯ ಅಧಿಕಾರಿಗಳು ಇತರ ಜನಪ್ರತಿನಿಧಿಗಳು ಪಾಲ್ಗೊಂಡು ನೂತನ ವಧು ವರರಿಗೆ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ, ಸೈಯದ್ ಗೌಸ್ ಆನೆಗೊಂದಿ, ಮೊಹಮ್ಮದ್ ಅಮೀನ್, ಮೊಹಮ್ಮದ್ ಅಬ್ರಾರ್, ಬೆಂಗಳೂರಿನ ಗೌಸ್ ಮುಹಿಯುದ್ದೀನ್ ಹಾಗೂ ವರನ ತಂದೆ ಸೈಯದ್ ಸಾಧಿಕ್ ಹುಸೇನ್ ಆನಗೊಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 