ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ
Disaster Management Preparedness Meeting
ಮಹಾಲಿಂಗಪುರ 08: ಪುರಸಭೆ ನೂತನ ಮುಖ್ಯಾಧಿಕಾರಿ ನಾಮದೇವ ಲಮಾನಿ ಅಧ್ಯಕ್ಷತೆಯಲ್ಲಿ ಸೋಮವಾರ ಮುಂಜಾನೆ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ ನಡೆಯಿತು.
ಈ ಸಭೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ವಸತಿ, ಆಹಾರ, ಆರೋಗ್ಯ, ಹೆಸ್ಕಾಂ, ಪೋಲೀಸ್ ಇಲಾಖೆ, ತಾಲೂಕು ಅಗ್ನಿಶಾಮಕ ದಳ, ಶಿಕ್ಷಣ ಇಲಾಖೆ (ಸಿಆರ್ಸಿ), ಜಿಎಲ್ ಬಿಸಿ, ಪಿಡಬ್ಲ್ಯೂಡಿ ಮತ್ತು ಪಶು ವೈದ್ಯಾಧಿಕಾರಿಗಳು ಭಾಗವಹಿಸಿ ವಿಪತ್ತು ಕುರಿತು ತಯಾರಿಯನ್ನು ಸಭೆಗೆ ತಿಳಿಸಿದರು. ಪುರಸಭೆ ಅಧಿಕಾರಿಗಳಾದ ಎಸ್. ಎನ್.ಪಾಟೀಲ್, ಎಂ ಎಸ್ ಮುಗಳಖೋಡ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 