ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಸಂಬಳದಲ್ಲಿ ತಾರತಮ್ಯ
Discrimination in salary of hospital outsourced staff
ಬಳ್ಳಾರಿ 18: ಆಸ್ಪತ್ರೆಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಬೇರೆ ವಿಭಾಗಗ ಹೋಲಿಸಿದರೆ ಅತ್ಯಂತ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ. ತಾರತಮ್ಯವನ್ನು ಹೋಗಲಾಡಿಸಲು ಸಚಿವ ಸಂತೋಷ ಲಾಡ್ ಅವರಿಗೆ ಇಂದು ಗದಗನಲ್ಲಿ ಹೋರಗುತ್ತಿಗೆ ನೌಕರರ ಸಂಘದಗೌರವದಕ್ಷರಾದ ಎಸ್ಎನ್ ಬಳ್ಳಾರಿ ಅಧ್ಯಕ್ಷರಾದ ಮಲ್ಲಪ್ಪ ಭಾವಿಮನಿ ನೇತೃತ್ವದಲ್ಲಿ ಮನವಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಮಮ್ತಾಜ್ರೋಣದ ಸರೋಜ ಬಂಡಿ ವಡ್ಡರ್, ರಜಿಯಾಬೇಗಂಅನ್ಸಾರಿ, ನಾಗರಾಜ್ಎರಗುಡಿ, ಸ್ವರೂಪ ಹುಬ್ಬಳ್ಳಿ,ಸುಗೀರ್ಪ ಸುಂಕದ್, ಬಸಪ್ಪ ಚೋಳಮ್ನವರ್, ಹರೀಶ್ ಭಾವಿಮನಿ,ಕೃಷ್ಣ ಪೂಜಾರ್ ಮುಂತಾದವರು ಉಪಸ್ಥಿತರಿದ್ದರು
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 