ದಿಶಾ ಇಂಟರನ್ಯಾಶನಲ್ ಫಲಿತಾಂಶ ಶೇ 100 ರಷ್ಟು
Disha International results 100 percent
ಶಿಗ್ಗಾವಿ 10: ಪಟ್ಟಣದ ದಿಶಾ ಇಂಟರ್‌ನ್ಯಾಷನಲ್ ಪದವಿಪೂರ್ವ ವಿಜ್ಞಾನ ವಿಭಾಗ ಕಾಲೇಜಿನ 2024-25ನೇ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಫಲಿತಾಂಶ ಶೇ.94.3 ರಷ್ಟಾಗಿದೆ. ಪರೀಕ್ಷೆಗೆ ಕುಳಿತ 48 ವಿದ್ಯಾರ್ಥಿಗಳು ಪಾಸಾಗುವ ಮೂಲಕ 100ಅ ಫಲಿತಾಂಶ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದೆ.
ವಿಜ್ಞಾನ ವಿಭಾಗದಲ್ಲಿ ಕಾಲೇಜು ಮತ್ತು ತಾಲೂಕಿಗೆ ಬಸೀರಾ ಖಾಜೇಖಾನವರ ಶೇ.94.3 ಪ್ರಥಮ, ಚಂದ್ರಕಲಾ ಹರಿಗೊಂಡ 93.8 ದ್ವಿತೀಯ, ಶಂಕರಗೌಡ ಪಾಟೀಲ 92.16 ತೃತೀಯ, ಅಧಿತಿ ರಾಶೀನಂಕರ ಶೇ91.50 ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಹೆಚ್ಚು ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಲು ಕಾರಣರಾದ ಉಪನ್ಯಾಸಕ, ಸಿಬ್ಬಂದಿಗೆ ಸಂಸ್ಥಾಪಕ ಅಧ್ಯಕ್ಷರು, ಗಡಿ ಪ್ರದೇಶ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ರಾಘವೇಂದ್ರ ಬೇವಿನಮರದ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 