ದಿಶಾ ಪಿಯುಸಿ ಫಲಿತಾಂಶ ಪ್ರತಿಶತ 100ಅ ರಷ್ಟು10
Disha PUC result percentage 100A percent10
ಲೋಕದರ್ಶನ ವರದಿ
ಶಿಗ್ಗಾವಿ 10: ಪಟ್ಟಣದ ದಿಶಾ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರತಿಶತ ನೂರಕ್ಕೆ ನೂರಷ್ಟು ಆಗಿದೆ. ಪರೀಕ್ಷೆಗೆ ಹಾಜರಾಗಿದ್ದ 62 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಪ್ರಥಮ ಶೈನಾಜ್ ಕಾನಂ ಖಾಜೇಖಾನ್ ಶೇ.98 ಅ, ದ್ವೀತಿಯ ಗಂಗಾಧರಯ್ಯ ಹಿರೇಮಠ ಶೇ.96.16 ಅ, ತೃತೀಯ ರುಕ್ಕಯ್ಯ ಅಳಾನವರ ಶೇ.95.5 ಅ ಪಡೆದಿದ್ದಾರೆ. 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಸತತ ಎರಡು ವರ್ಷದಿಂದ ನೂರಕ್ಕೆ ನೂರಷ್ಟು ಫಲಿತಾಂಶ ಪಡೆದುಕೊಂಡ ತಾಲೂಕಿನ ಏಕೈಕ ಕಾಲೇಜು ಇದಾಗಿದೆ. ಉನ್ನತ ಹಾಗೂ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಕಾಲೇಜು ಅಧ್ಯಕ್ಷರು, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ರಾಘವೇಂದ್ರ ಬೇವಿನಮರದ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 