ದಿನಪತ್ರಿಕೆಗಳಿಂದ ಸಿದ್ದ ಉಡುಪುಗಳ ಪ್ರದರ್ಶನ
Display of ready-made clothes made from newspapers
ಧಾರವಾಡ, 26 ; ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮೃತ್ಯುಂಜಯ ನಗರದ ಈ ಶಾಲೆಯಲ್ಲಿ ಆಯೋಜಿಸಿದ್ದ 'ದಿನಪತ್ರಿಕೆಗಳಿಂದ ಸಿದ್ದ ಉಡುಪುಗಳ ಪ್ರದರ್ಶನ' ಸ್ಪರ್ಧೆಯಲ್ಲಿ ಒಂದನೇ ತರಗತಿಯ ಮಕ್ಕಳು ಭಾಗವಹಿಸಿ ತಮ್ಮ ಪಾಲಕರು ತಯಾರಿಸಿದ ಸಿದ್ಧ ಉಡುಪುಗಳನ್ನು ತೊಟ್ಟು ಪ್ರದರ್ಶಿಸಿ ರಂಜಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 