ನ.30 ರಂದು ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
Disruption in drinking water supply in the city on November 30
ವಿಜಯಪುರ ನ.29: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ಮುಖ್ಯ ಏರು ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆಯಾಗುತ್ತಿರುವ ದುರಸ್ತಿ ಕಾಮಗಾರಿಯನ್ನು ಜಲ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ದಿ. 30ರಂದು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಸರಬರಾಜುವಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 