ಅಂಧ ವಿದ್ಯಾರ್ಥಿಗಳಿಗೆ ಡಿಸಿ ಬ್ರೈಲ್ ಕೈಗಡಿಯಾರ ವಿತರಣೆ
ಹಾವೇರಿ: ಅಂಧ ವಿದ್ಯಾಥರ್ಿಗಳಿಗೆ ಬ್ರೈಲ್ ಕೈಗಡಿಯಾರವನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ವಿತರಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಂಧ ಮಕ್ಕಳ ಕಲ್ಯಾಣ ನಿಧಿಯಿಂದ ಎರಡು ಜನ ವಿದ್ಯಾಥರ್ಿಗಳಿಗೆ ಬ್ರೈಲ್ ಲಿಪಿ ಕೈಗಡಿಯಾರ ವಿತರಿಸಿದರು.
ಬ್ರೈಲ್ ಕೈಗಡಿಯಾರ ಪಡೆದ ವಿದ್ಯಾಥರ್ಿಗಳಾದ ಕರ್ಜಗಿಯ ದ್ಯಾಮವ್ವ ಪವಾಡೆಪ್ಪನವರ ಹಾಗೂ ರಂಜಿರಾ ಪವಾಡೆಪ್ಪನವರ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 