ಅಂಗನವಾಡಿ ಕಾರ್ಯಕರ್ತೆಯರ ನೇಮಕ ಆದೇಶ ಪತ್ರಗಳನ್ನು ವಿತರಿಣೆ
Distribution of appointment letters for Anganwadi workers
ರಾಯಬಾಗ 12: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ 2025-26ನೇ ಸಾಲಿನ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಆಕ್ಷೇಪಣೆ ಬಾರದಿರುವ ಅಭ್ಯರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆಯವರು ಸೋಮವಾರ ಮೊದಲ ಹಂತದಲ್ಲಿ ನೇಮಕ ಆದೇಶ ಪತ್ರಗಳನ್ನು ವಿತರಿಸಿದರು. ಸಿಡಿಪಿಒ ಭಾರತಿ ಕಾಂಬಳೆ, ಎಫ್.ಡಿ.ಎ ಕೆ.ಬಿ.ಹೆಳವರ, ಅಂಗನವಾಡಿ ಸಹಾಯಕಿಯರಾದ ಚಿಂಚಲಿಯ ವರ್ಷಾ ಕಾಂಬಳೆ, ಭೆಂಡವಾಡದ ಲಕ್ಷ್ಮೀ ಮಡಿವಾಳರ, ಜೋಡಟ್ಟಿಯ ಲಕ್ಷ್ಮೀ ಕಾಳನ್ನವ್ವರ ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 