ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟರ್ ಬೈಕ್ ವಿತರಣೆ
Distribution of battery-powered motorbikes to the disabled
ಲೋಕದರ್ಶನ ವರದಿ
ಧಾರವಾಡ ಏ.27: 2025-26ನೇ ಸಾಲಿನ ತಾಲೂಕ ಪಂಚಾಯತ ಅನಿಬಂರ್ಧಿತ ಅನುದಾನದಲ್ಲಿ ಶೇ.5 ರಷ್ಟು ಮೀಸಲಿರಿಸಿದ ಅನುದಾನದಲ್ಲಿ ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟರ್ ಬೈಕ್ಗಳನ್ನು ಧಾರವಾಡ ತಾಲೂಕ ವ್ಯಾಪ್ತಿಯ 09 ಜನ ದೈಹಿಕ ನ್ಯೂನ್ಯತೆ ಹೊಂದಿದ ವಿಕಲಚೇತನರಿಗೆ ಕಾರ್ಮಿಕ ಸಚಿವರು ಹಾಗೂ ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎನ್ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹಾಗೂ ಧಾರವಾಡ ತಾ.ಪಂ ಆಡಳಿತಾಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ, ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಹಾಗೂ ಇತರ ಮುಖಂಡರು, ವಿವಿದ್ದೋದ್ದೇಶ ಪುರ್ನವಸತಿ ಕಾರ್ಯಕರ್ತ ಬಸವರಾಜ ಬೆಳಾರದ ಹಾಗೂ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 