ಅಪಘಾತದಲ್ಲಿ ಮೃತ ವಾರಸುದಾರರಿಗೆ ಪರಿಹಾರ ಧನ ವಿತರಣೆ
Distribution of compensation to heirs who died in accidents
ಕಾಗವಾಡ 07: ತಾಲೂಕಿನ ಜುಗೂಳ ಗ್ರಾಮದ ಬೀರೇಶ್ವರ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಯಕ್ಸಂಬಾ ಶಾಖೆಯ ವತಿಯಿಂದ ಇತ್ತೀಚಿಗೆ ಅಪಘಾತದಲ್ಲಿ ನಿಧನರಾದ ಪ್ರಭಾಕರ್ ಕಾಡಗೌಡ ಕಾಡಪೊರೆ ಇವರ ವಾರಸುದಾರರಾದ ಭಾರತಿ ಪ್ರಭಾಕರ್ ಕಾಡಪೂರೆ ಇವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.
ಪ್ರಭಾಕರ್ ಇವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಜುಗೂಳ ಶಾಖೆಯಲ್ಲಿ ಸಾಲಗಾರರಾಗಿದ್ದು ಅವರ ಸರಳ ವಾರಸುದಾರ ಭಾರತಿ ಪ್ರಭಾಕರ್ ಕಾಡಪೊರೆ ಇವರಿಗೆ ಸಂಸ್ಥೆಯಲ್ಲಿ ಲಭ್ಯವಿರುವ ಸದಸ್ಯರ ಮರಣೋತ್ತರ ಪರಿಹಾರ ನಿಧಿಯಿಂದ ಸುಮಾರು 75 ಸಾವಿರ ಚೆಕ್ ವಿತರಿಸಲಾಯಿತು. ಜುಗೂಳ ಶಾಖೆಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 