ಬಡ ಮತ್ತು ಮಧ್ಯಮ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ
Distribution of entitlement certificates to poor and middle-class families
ಕಂಪ್ಲಿ 04: ಲೂಕಿನ.ಎಮ್ಮೀಗನೂರು ಗ್ರಾ.ಪಂಯ ವ್ಯಾಪ್ತಿಯಲ್ಲಿರುವ ಶ್ರೀರಾಮಚಂದ್ರಪುರ ಕ್ಯಾಂಪ್ ನೆಲೆಸಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಶುಕ್ರವಾರ ಶಾಸಕ ಜೆ.ಎನ್.ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.
ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಸುಮಾರು ವರ್ಷಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹಕ್ಕು ಪತ್ರದ ಸಮಸ್ಯೆ ಇತ್ತು ಅದರೆ ಇಲ್ಲಿನ ಕುಟುಂಬಗಳಿಗೆ ಕಾಡುತ್ತಿತ್ತು. ಆದರೆ, ಈಗ ಕಾಲ ಕೂಡಿ ಬಂದಿದ್ದು, ಇಲ್ಲಿನ 133ಕುಟುಂಬಗಳ ಪೈಕಿ, ಈಗ ಸಾಕೇಂತಿಕವಾಗಿ 50ಕುಟುಂಬಗಳಿಗೆ ಹಕ್ಕು ಪತ್ರ ನೀಡಿದ್ದು, ಇನ್ನೂಳಿದ ಹಕ್ಕುಪತ್ರಗಳನ್ನು ಕೆಲವೇ ದಿನದಲ್ಲಿ ವಿತರಿಸಲಾಗುವುದು. ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸುಂದರವಾಗಿರಬೇಕು. ಈ ನಿಟ್ಟಿನಲ್ಲಿ ಹಲವು ವರ್ಷಗಳ ಕನಸು ನನಸಾದಂತಾಗಿದೆ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡೆಯಿರಿ ಶ್ರೀಘ್ರದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗುವುದು ಎಂದರು.
ತಹಶೀಲ್ದಾರ್ ಮಂಜುನಾಥ ನಾಯ್ಕ ಮಾತನಾಡಿದರುಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಾರದಮ್ಮ ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ ಕಂದಾಯ ಅಧಿಕಾರಿ ಆರ್. ಐ ಜಗದೀಸ ಗ್ರಾಮ ಲೇಕ್ಕಾಧಿಕಾರಿ ಮಂಜುನಾಥ ಮುಖಂಡರಾದ ಮಲ್ಲಿಕಾರ್ಜನ ಸೇರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 