ಕ್ಷಯರೋಗಿಗೆ ಆಹಾರ್ ಕಿಟ್ ವಿತರಣೆ
Distribution of food kits to tuberculosis patients
ಹಾವೇರಿ 12: ಸಂಘ ಸಂಸ್ಥೆಗಳು, ಖಾಸಗಿ ಉದ್ಯಮಗಳು, ಚುನಾಯಿತ ಪ್ರತಿನಿಧಿಗಳು, ಕೈಗಾರಿಕೆಗಳ ಮಾಲಿಕರು, ನಿಕ್ಷಯ ಮಿತ್ರರಾಗಿ ಕ್ಷಯರೋಗಿಗಳನ್ನು ದತ್ತು ಪಡೆದು ಚಿಕಿತ್ಸೆ ಮುಗಿಯವವರಿಗೆ ಪೌಷ್ಠಿಕ ಆಹಾರದ ಕಿಟ್ಗಳನ್ನು ನೀಡಲು ಮುಂದಾಗಬೇಕು. ಇದರಿಂದ ಕ್ಷಯರೋಗಿಗಳು ಗುಣಮುಖರಾಗಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕ್ಷಯರೋಗಿ ಓರ್ವರಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಪೂರ್ಣಗೊಳಿಸುವವರೆಗೆ ನಿಕ್ಷಯ ಮಿತ್ರರಾಗಿ ಪೌಷ್ಠಿಕ ಆಹಾರ ಕಿಟ್ಗಳನ್ನು ವಿತರಿಸಬೇಕೆಂದು ಎಂದು ಸಲಹೆ ನೀಡಿದರು. ಡಾ.ನಿಲೇಶ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 