ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ

ಲೋಕದರ್ಶನ ವರದಿ

ಮೂಡಲಗಿ 06:  ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ  ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.