ಕಟ್ಟಡ ಕಾರ್ಮಿಕರಿಗೆ ಕಿಟ್ ಬ್ಯಾಗ್ ವಿತರಣೆ
Distribution of kit bags to construction workers
ತಾಳಿಕೋಟೆ 10 : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಗೌಂಡಿ ಕೆಲಸ ಮಾಡುವ ವಿವಿಧ ಸಾಮಗ್ರಿಗಳ ವಿರುವ ಕಿಟ್ ಬ್ಯಾಗ ವಿತರಣೆಯನ್ನು ತಾಳಿಕೋಟೆ ಕಾರ್ಮಿಕ ಇಲಾಖೆ ಸಿಬ್ಬಂದಿ ಡಿ.ಬಿ. ಗುಳಬಾಳ ಇವರಿಂದ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ರಾಜ್ಯ ಕಾರ್ಯದರ್ಶಿ ಹಣಮಂತ ಭೀ ಬೆಳಗಲ್ಲ ಬಳಗಾನೂರ ಗ್ರಾಮದ ಗೌಂಡಿ ಕಾರ್ಮಿಕ ರಮೇಶ ಗೌಂಡಿ ನಾಗೇಶ ಗೌಂಡಿ ನಾಗರಾಜ ಗೌಂಡಿ ಲಕ್ಷ್ಮಣ ಗೌಂಡಿ ಉಪಸ್ಥರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 