ಬಾಷ್ ಕೋರ್ಸ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
Distribution of learning materials to Bash course students
ಲೋಕದರ್ಶನ ವರದಿ
ಧಾರವಾಡ 14: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೆಂಗಳೂರಿನ ಬಾಷ್ ಇಂಡಿಯಾ ಫೌಂಢೇಶನ್ ಅಡಿಯಲ್ಲಿ ಪ್ರಾರಂಭವಾದ ಉಚಿತ ಅಟೋಮೊಟಿವ್ 4 ವ್ಹೀಲರ್ ಟೆಕ್ನಿಶಿಯನ್ ಕೋರ್ಸಿನ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಐ.ಟಿ.ಐ ನ ಪ್ರಾಚಾರ್ಯರಾದ ಮಹಾವೀರ ಉಪಾದ್ಯೆ, ಬಾಷ್ ನ ಕೋಆರ್ಡಿನೇಟರ್ ಸುಧೀರ ಪಿಡ್ಡಿ, ವಿನಾಯಕ ಗವಳಿ, ಜೋಯೇಲ್ ಯೊಹಾನ, ಮಂಜುನಾಥ ಚಟ್ಟೇರ ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 