ಗಂಗಾ ಕಲ್ಯಾಣ ಯೋಜನೆಯಡಿ ಮೋಟಾರ್ ಪಂಪ್ ವಿತರಣೆ
Distribution of motor pumps under Ganga Kalyan Yojana
ಲೋಕದರ್ಶನ ವರದಿ
ಹೂವಿನಹಡಗಲಿ 09: ಪಟ್ಟಣದ ತಾಲೂಕು ಪಂಚಾಯತ್ ಶಾಸಕರ ಜನ ಸಂಪರ್ಕ ಕಚೇರಿಯ ಆವರಣದಲ್ಲಿ ಮಂಗಳವಾರ ಎಸ್.ಟಿ. ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪು, ಮೋಟಾರು, ಕೇಬಲ್ ಗಳನ್ನು ವಿತರಿಸಿದರು. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಶಾಸಕ ಎಲ್.ಕೃಷ್ಣನಾಯಕ ಅವರು ಎಸ್.ಟಿ.ಫಲಾನುಭವಿಗಳಿಗೆ ಉಚಿತ ಕೊಳವರ ಬಾವಿಗೆ ಮೋಟಾರು, ಪಂಪ್, ಕೇಬಲ್ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಶಾಸಕ ಕೃಷ್ಣನಾಯಕ ರೈತರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ ಎಂದರು.ಇದೇ ವೇಳೆ ತಹಶಿಲ್ದಾರರ ಹೆಚ್.ಎಂ.ಗುರುಬಸವರಾಜ, ಮುಖ್ಯಾಧಿಕಾರಿ ಹನುಮಂತಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು, ರಾಜಕೀಯ ಮುಖಂಡರು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 