ವಿವಿಧ ಸ್ಪಧರ್ೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ
ಹಾವೇರಿ 30: ಹಾವೇರಿ ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ದಿನಾಚರಣೆ ಅಂಗವಾಗಿ 5 ರಿಂದ 16 ವರ್ಷದ ಮಕ್ಕಳಿಗೆ ರಂಗೋಲಿ, ಚಿತ್ರಕಲೆ, ಕನ್ನಡ ಗೀತೆ ಹಾಗೂ ವೇಷಭೂಷಣ ಸ್ಪಧರ್ೆಗಳು ಗುರುವಾರ ನಗರದ ಜಿಲ್ಲಾ ಬಾಲಭವನದಲ್ಲಿ ಜರುಗಿದವು.
ಉದ್ಘಾಟಣೆ ನೆರವೇರಿಸಿದ ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿದರ್ೆಶಕ ಅಂದಾನಪ್ಪ ಎಮ್. ವಡಗೇರಿ ಅವರು ಮಾತನಾಡಿ, ಮಕ್ಕಳಲ್ಲಿನ ಸೂಕ್ತ ಪ್ರತಿಭೆಯನ್ನು ಹೊರಹಾಕಲು ಜಿಲ್ಲಾ ಬಾಲಭವನವು ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಮಕ್ಕಳು ಪಡೆದುಕೊಳ್ಳಬೇಕೆಂದು ಹೇಳಿದರು.
ಸ್ಪಧರ್ೆಗಳಲ್ಲಿ ವಿಜೇತ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ಹಾಗೂ ಸ್ಪಧರ್ೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಮಾಣೊತ್ರ ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ .ಪಿ.ವಾಯ್.ಶೆಟ್ಟೆಪ್ಪನವರ ಹಾಗೂ ಹಿರಿಯ ಸಾಹಿತಿ ಗಂಗಾಧರ ನಂದಿ ಅವರು ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಸೋಮನಗೌಡ ಗಾಳಿಗೌಡ್ರ ನಿರೂಪಿಸಿದರು. ಸುರೇಶ ಬುಗುಟೆ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 