ನಗರದ ಜಿ.ಜಿ.ಎಮ್.ಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆ
Distribution of shoes and socks to the students of GGMS School in the city
ನಗರದ ಜಿ.ಜಿ.ಎಮ್.ಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆ
ಕೊಪ್ಪಳ 25 : 25 ನಗರದ 4ನೇ ವಾರ್ಡಿನ ಜಿ.ಜಿ.ಎಮ್.ಎಸ್ ಶಾಲೆಯಲ್ಲಿ ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಅಕ್ಬರಪಾಷ ಪಲ್ಟನ್ ರವರು ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಿದರು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತು ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಶ್ರಮಿಸುತ್ತಿದ್ದು ಶಾಲೆಯ ಆಡಳಿತ ಮಂಡಳಿ ಇದರ ಸದಪಯೋಗ ತೆಗೆದುಕೊಳ್ಳಲು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಯರು, ಶಿಕ್ಷಕರು, ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 