ಸಂಸದರ ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ
Distribution of three-wheelers to the disabled with MP's grant
ಲೋಕದರ್ಶನ ವರದಿ
ಕಂಪ್ಲಿ 22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಸದರ ಅನುದಾನದಲ್ಲಿ ಮಂಜೂರಾದ ಸುಮಾರು 1.40 ಲಕ್ಷ ಮೌಲ್ಯದ ತ್ರಿಚಕ್ರ ವಾಹನವನ್ನು ಅಂಗವಿಕಲ ಎಂ.ಎಂ.ಶರಣಬಸವರಾಜ ಇವರಿಗೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ವಿತರಿಸಿದರು.ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ತ್ರಿಚಕ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಮತ್ತು ಜಾಗರೂಕತೆಯಿಂದ ಚಲಾಯಿಸಬೇಕು.
ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ. ಅಂಗವಿಕಲರಲ್ಲಿ ಮತ್ತಷ್ಟು ಆತ್ಮಸ್ಥೈರ್ಯ ತುಂಬೋಣ ಎಂದು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ತಿಳಿಸಿದರು.ಈ ಸಂದರ್ಭದಲ್ಲಿ ನಗರ ಪುನರ್ವಸತಿ (ವಿಆರ್ಡಬ್ಲ್ಯೂ) ಕಾರ್ಯಕರ್ತ ಜಿ.ರಮೇಶ, ಪುರಸಭೆ ಸಿಬ್ಬಂದಿಗಳಾದ ಆನಂದ, ನಾಗರಾಜ, ಜ್ಯೋತಿ, ರೇಣುಕಾ, ರೋಜಾ, ತಾಪಂ ಕಂಪ್ಯೂಟರ್ ಆಪರೇಟರ್ ಚಂದ್ರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 