ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Distribution of tricycles to the differently abled
ಹಾವೇರಿ 04: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ನಾಲ್ಕು ತ್ರಿ ಚಕ್ರವಾಹನಗಳನ್ನು ಬುಧವಾರ ನಗರದ ಪ್ರವಾಸ ಮಂದಿರದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ವಿಕಲಚೇತನ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಶರಣಮ್ಮ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣಧಿಕಾರಿ ಆಶು ನದಾಫ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 