ಜಿಲ್ಲಾ ಬಿಜೆಪಿಯಿಂದ ಪಂಡಿತ ದಿನದಯಾಳ ಅಭಿಯಾನ ಆಚರಣೆ
District BJP celebrates Pandit Dindayal campaign
ಬೆಳಗಾವಿ, 10 : ನಡೆದ ಬೆಳಗಾವಿ ವಿಭಾಗದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ವಿಷಯ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ವಿಭಾಗ ಪ್ರಭಾರಿ ಸಂಜಯ ಪಾಟೀಲ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಅದ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಗೀತಾ ಸುತಾರ, ಸತೀಶ ಅಪ್ಪಾಜಿಗೋಳ, ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕ ಎಸ್ ಕೆ ಬೆಳ್ಳುಬ್ಬಿ ಮುಖಂಡರಾದ ಎಂ ಬಿ ಜಿರಲಿ, ಚಂದ್ರಶೇಖರ ಕವಟಗಿ, ರಮೇಶ ದೇಶಪಾಂಡೆ, ಬಸವರಾಜ ಹುಂದ್ರಿ, ಮಹೇಶ ಮೋಹಿತೆ ಪ್ರಶಿಕ್ಷಣ ಅಭಿಯಾನದ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 