ಗ್ಯಾಸ್ ಬ್ಲಾಸ್ಟ್ ಮಳಿಗೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ.
District Collector Dr. Anand K. visited and inspected the gas blast shop.
ಲೋಕದರ್ಶನ ವರದಿ
ವಿಜಯಪುರ, ಮೇ.14: ನಗರದ ಸರಾಫ್ ಬಜಾರ್ ನ ಚಿನ್ನಾಭರಣ ಮಳಿಗೆಯಲ್ಲಿ ಗುರುವಾರ ಏಕಾಏಕಿ ಗ್ಯಾಸ್ ಬ್ಲಾಸ್ಟ್ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಭೇಟಿ ನೀಡಿ ಪರೀಶೀಲಿಸಿದರು.
ಚಿನ್ನಾಭರಣ ಮಳಿಗೆಯಲ್ಲಿದ್ದ ಗ್ಯಾಸ್ ಹೇಗೆ ಬ್ಲಾಸ್ಟ್ ಆಯಿತು ಎಂಬ ಮಾಹಿತಿಯನ್ನು ಕಲೆ ಹಾಕಿದರು. ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸರಾಫ್ ಬಜಾರ್ ಸಂಘದ ಪದಾಧಿಕಾರಿಗಳು ಹಾಗೂ ಚಿನ್ನಾ ಭರಣ ಮಳಿಗೆಯ ಮಾಲಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 