12 ದಿನಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
District Collector Nagendra Prasad orders formation of internal complaints committee within 12 days
ಬಳ್ಳಾರಿ 16: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳವನ್ನು ತಡೆಯಲು ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.ಮಹಿಳೆಯರ ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ, ನಿಷೇಧ ಮತ್ತು ಪರಿಹಾರ ಕಾಯ್ದೆ-2013ರ ಕಲಂ 4ರ ಅನ್ವಯ 10 ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿಯನ್ನು ಹೊಂದಿರುವ ಪ್ರತಿಯೊಂದು ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಇಲಾಖೆ, ಮಂಡಳಿ, ನಿಗಮ, ಸ್ಥಳೀಯ ಸಂಸ್ಥೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಈ ಸಮಿತಿ ರಚನೆ ಕಡ್ಡಾಯವಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 