ಧಾರವಾಡ ಜವಾಹರ್ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಭೇಟಿ
District Collector Snehal R. visits Dharwad Jawahar Navodaya Vidyalaya
ಲೋಕದರ್ಶನ ವರದಿ
ಧಾರವಾಡ 15: ಧಾರವಾಡ ಜವಾಹರ್ ನವೋದಯ ವಿದ್ಯಾಲಯಕ್ಕೆ ಜೂನ್ 9 ರಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಅವರು ಭೇಟಿ ನೀಡಿ, ವಿದ್ಯಾಲಯದ ವಿವಿಧ ಚಟುವಟಿಕೆಗಳನ್ನು ಪರೀಶೀಲಿಸಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ತರಗತಿ ಕೊಠಡಿಗಳು, ಗ್ರಂಥಾಲಯ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳು, ಅಡುಗೆಮನೆ, ದಿನಸಿ ಸಾಮಗ್ರಿಗಳ ಉಗ್ರಾಣ, ವಿದ್ಯಾರ್ಥಿ ವಸತಿ ನಿಲಯಗಳು, ಕ್ರೀಡಾಂಗಣ ಹಾಗೂ ಇತರೆ ಸೌಲಭ್ಯಗಳನ್ನು ಕೂಲಂಕುಶವಾಗಿ ಪರೀಶೀಲಿಸಿ ಅಗತ್ಯ ಮಾಹಿತಿಯನ್ನು ಪಡೆದು, ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 