ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ
District Cooperative Bank Director felicitated
ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ
ರಾಯಬಾಗ 21: ತಾಲೂಕಿನ ಬಾವನ ಸೌಂದತ್ತಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿರ್ದೇಶಕರಾಗಿ ಆಯ್ಕೆಯಾದ ಅಪ್ಪಾಸಾಹೇಬ ಕುಲಗುಡೆ ಅವರನ್ನು ಯುವ ಧುರೀಣ ಧುಳಗೌಡ ಪಾಟೀಲ ಸತ್ಕರಿಸಿದರು. ಹಿರಿಯ ಮುಖಂಡ ಈರಗೌಡ ಪಾಟೀಲ, ಸೌಂದತ್ತಿ ಪಿ.ಕೆ.ಪಿ.ಎಸ್ ಅಧ್ಯಕ್ಷ ಜಿನೇಶ್ವರ ಮ ಮಗದುಮ್ಮ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 