ಜೂನ್ 16 ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

District Guarantee Schemes Progress Review Meeting on June 16th

ಗದಗ   12:  ಗದಗ  ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜೂನ್ 16 ರಂದು ಬೆಳಿಗ್ಗೆ  11.00 ಗಂಟೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಅವರ ಅಧ್ಯಕ್ಷತೆಯಲ್ಲಿ ಏರಿ​‍್ಡಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭರತ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.