ತೆರಿಗೆ ಹಣದಲ್ಲಿ ಪೌರಕಾರ್ಮಿಕರ ವೇತನ ಪಾತಿಸಲು ಸೂಚನೆ -ಜಿಲ್ಲಾಧಿಕಾರಿ
District Magistrate instructs to pay civil servants' salaries with tax money
ಲೋಕದರ್ಶನ ವರದಿ
ಹಾವೇರಿ 17 : ತೆರಿಗೆ ವಸೂಲಿ ಹಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುತ್ತಲ ಪಟ್ಟಣ ಪಂಚಾಯತಿಯ ಪೌರಕಾರ್ಮಿಕರ ವೇತನ ಬಾಕಿ ಕುರಿತು ಮಾಹಿತಿ ಪಡೆದ ಅವರು, ಪೌರಕಾರ್ಮಿಕರ ವೇತನ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 