ಜಿಲ್ಲಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮ
ಹಾವೇರಿ : ಜಿಲ್ಲೆಯ ಹಿರೇಕೆರೂರ ತಾಲೂಕಿನ ಸುಕ್ಷೇತ್ರದ ಶಿವಾಲಿ ಬಸವೇಶ್ವರ ಮೂಕಪ್ಪ ಸ್ವಾಮಿಗಳ ಗದ್ದುಗೆ ಸಾತೇನಹಳ್ಳಿಯಲ್ಲಿ ಉತ್ತರ ಕನರ್ಾಟಕ ರೈತ ಸಂಘದ ಜಿಲ್ಲಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಜೂನ್ 10 ಸೋಮವಾರ ಬೆಳಿಗ್ಗೆ 10-30 ಘಂಟೆಗೆ ಹಮ್ಮಿಕೊಳ್ಳಲಾಗಿದೆ. ಉ.ಕ ರೈತ ಸಂಘದ ರಾಜಾಧ್ಯಕ್ಷರಾದ ಬಸವರಾಜ ಕರಿಗಾರ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದು, ಜಿಲ್ಲಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಅಧ್ಯಕ್ಷತೆ ವಹಿಸುವರು.ಶಿವಾಲಿ ಬಸವೇಶ್ವರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು.ಉ.ಕ ರೈತ ಸಂಘದ ಮುಖಂಡರಾದ ರಜಶೇಖರ ದೂದಿಹಳ್ಳಿ.ಚಂದ್ರಶೇಖರ ಉಪ್ಪಿನ.ಫಕ್ಕಿರಗೌಡ ಗಾಜೀಗೌಡ್ರ.ಹೊನ್ನಪ್ಪ ಸಣ್ಣಬಾಕರ್ಿ.ಜಗದೀಶ ಕುಸಗೂರ.ರೇಣುಕಾಸ್ವಾಮಿ ಹಿರೇಮಠ ಸೇರಿದಂತೆ ರಾಜ್ಯ,ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು, ರೈತ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉ.ಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಫಕ್ಕಿರೇಶ ಡಿ ಕಾಳಿ ಪ್ರಕಟಣೆ ಕೋರಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 