ಜಿಲ್ಲಾ ಪಂಚಾಯತದಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರೀಶೀಲನಾ ಸಭೆ
District Progress Review Meeting of Guarantee Schemes implemented in Zilla Panchayat
ಧಾರವಾಡ 5: ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು (ಜು.5) ಬೆಳಿಗ್ಗೆ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಿತು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಗೃಹ ಜ್ಯೋತಿ ಮತ್ತು ಯುವ ನಿಧಿ ಕಾರ್ಯಕ್ರಮಗಳ ಕುರಿತು ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಸಲ್ಲಿಸಿದರು. ಪ್ರಾಧಿಕಾರದ ಸದಸ್ಯರು ಚರ್ಚಿಸಿ, ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷರು ವೇದಿಕೆಯಲ್ಲಿದ್ದರು. ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 