ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ
District Youth Congress Executive Meeting
ಶಿಗ್ಗಾವಿ 19: ಪಟ್ಟಣದ ಖಾಸಗಿ ಹೋಟೆಲ್ ಸಭಾಭವನದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಗೆ ಆಗಮಿಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥಗೌಡ ಅವರನ್ನು ಕಾಂಗ್ರೆಸ್ ವಕ್ತಾರ ಮಂಜುನಾಥ ಮಣ್ಣಣ್ಣವರ ಅಂಬೇಡ್ಕರ್, ಬಸವಣ್ಣ, ಬುದ್ದವಿರುವ ಭಾವಚಿತ್ರ ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ ಕುಮಾರ ಲಮಾಣಿ, ಶಿಗ್ಗಾವಿ, ಸವಣೂರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ, ಯಲ್ಲಪ್ಪ ಲಕ್ಷ್ಮೀಕೊಪ್ಪ , ಮಹಾಂತೇಶ ಸಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 