ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆಗಳಿಗೆ ಜಿಲ್ಲಾಡಳಿತದ ಹೆಲ್ಪ್‌ಲೈನ್ ಗ್ರಾಹಕರ ಅಹವಾಲುಗಳಿಗೆ ತಕ್ಷಣ ಸ್ಪಂದನೆ
District administration's helpline responds immediately to customer complaints regarding LPG cylinde
ಗದಗ 16: ಜಿಲ್ಲೆಯಲ್ಲಿ ಎಲ್‌ಪಿಜಿ (ಅಡುಗೆ ಅನಿಲ) ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗುವ ವಿಳಂಬ, ಹೆಚ್ಚುವರಿ ಹಣ ವಸೂಲಿ, ಬುಕ್ಕಿಂಗ್ ಮಾಡಿದ ಬಳಿಕ ಸಮಯಕ್ಕೆ ಸಿಲಿಂಡರ್ ದೊರೆಯದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಗದಗ ಜಿಲ್ಲಾಡಳಿತವು ವಿಶೇಷ ದೂರವಾಣಿ ಸಂಪರ್ಕ ವ್ಯವಸ್ಥೆ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ. ಜಿಲ್ಲಾಡಳಿತದಲ್ಲಿ ಶುಕ್ರವಾರ ನಡೆದ ಅಡುಗೆ ಅನಿಲ ಸಮರ್ಕ ಸರಬರಾಜು ಕುರಿತು ಗ್ಯಾಸ್ ವಿತರಣಾ ಎಜನ್ಸಿಗಳ ಮಾಲೀಕರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ಎಲ್ಲ ಎಲ್‌ಪಿಜಿ ಗ್ರಾಹಕರು ತಮ್ಮ ಸಮಸ್ಯೆಗಳನ್ನು ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿ ತ್ವರಿತ ಪರಿಹಾರ ಪಡೆಯಬಹುದು ಎಂದು ಹೇಳಿದರು. ಸರ್ಕಾರದ ನಿಯಮಾನುಸಾರ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಐಡಣಜಿಜಜ ಕಜಣಡಿಠಜಣಟ ಉಛಿ (ಖಜರಣಟಚಿಣಠ ಠ ಖಣಠಿಠಿಟಥಿ ಚಿಟಿಜ ಆಣಡಿಛಣಣಠ) ಓಡಿಜಜಡಿ 2000 ಅನ್ವಯ ನಡೆಯಬೇಕು. ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಜಿಲ್ಲಾಡಳಿತದಿಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ವಿವಿಧ ತಾಲೂಕು ಹಾಗೂ ನಗರ ಪ್ರದೇಶಗಳ ಗ್ರಾಹಕರು ತಮ್ಮ ಸಮಸ್ಯೆಗಳ ಕುರಿತು ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಗದಗ ಜಿಲ್ಲೆಯ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08372-239443 ಆಗಿದೆ. ಗದಗ ನಗರ ಪ್ರದೇಶದ ಗ್ರಾಹಕರು ಸಹಾಯಕ ನಿರ್ದೇಶಕರು (ಆಹಾರ) ಅವರನ್ನು 9481241607 ಅಥವಾ 9972956834 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 