ಜಿಲ್ಲಾಡಳಿತದಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ
District administration celebrates Shivasharane Mahasadvi Hemareddy Mallamma Jayanti
ಲೋಕದರ್ಶನ ವರದಿ
ವಿಜಯಪುರ 10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು. ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ್ ಡಂಬಳ್, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕರಾದ ಆಕಾಶ್ ತಿಮಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ, ಸುರೇಶ್ ದೇಸಾಯಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಎಲ್.ಎಚ್ ಬಿದರಿ, ವಿದ್ಯಾವತಿ ಅಂಕಲಗಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 