ಫೆ. 19 ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಜಿಲ್ಲಾ ಪ್ರವಾಸ
District in-charge Minister Santosh Lad's district tour on Feb. 19
ಫೆ. 19 ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಜಿಲ್ಲಾ ಪ್ರವಾಸ
ಧಾರವಾಡ 18: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಫೆಬ್ರವರಿ 19 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆಬ್ರವರಿ 19 ರಂದು ಮಧ್ಯಾಹ್ನ 3 ಗಂಟೆಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಧಾರವಾಡ ಮರಾಠ ವಿದ್ಯಾಪ್ರಸಾರಕ ಮಂಡಳದ ಭಾರತ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿರುವ ಮೆರವಣಿಗೆ ಉದ್ಘಾಟಿಸಿ, ಚಾಲನೆ ನೀಡಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಕಲಘಟಗಿ ಪಟ್ಟಣಕ್ಕೆ ತೆರಳಿ, ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ತೋಟ್ಟಿಲೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೋಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 