ಫೆ.25 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
District level Disha Committee meeting on Feb. 25
ಬಳ್ಳಾರಿ 18:
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಮೂರನೇ ತ್ರೈಮಾಸಿಕ ಸಭೆಯನ್ನು ಫೆ.25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.ಸಭೆಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು.*ಅಹವಾಲು ಸ್ವೀಕಾರ:*
ಫೆ.25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಂಸದ ಈ.ತುಕಾರಾಮ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 