ಪ್ರಭುಗೌಡ ರಾರಡ್ಡಿ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿ
District level best award for Prabhugowda Raraddi
ಮುದ್ದೇಬಿಹಾಳ 08 : ವಿಜಯಪುರದ ಕಂದಗಲ್ಲ ಹಣಮಂತರಾಯ ಮಂದಿರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ಧೇಶಕರ ಕಾರ್ಯಾಲಯ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿವಿಜಯಪುರ ಅಫರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರೀಷಿ ಆನಂದ ಅವರು ಪಟ್ಟಣದ ಹುಡ್ಕೋ ಬಡಾವಣೆಯ ತಾಲೂಕಿನ ಕೋಳೂರು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಹಾಗೂ ಸಾಹಿತಿ ಪ್ರಭುಗೌಡ ರಾರಡ್ಡಿ ಅವರಿಗೆ 2025- ಸಾಲಿನ ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 