ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜಿಲ್ಲಾ ಮಟ್ಟದ ಸಹಾಯವಾಣಿ ಆರಂಭ
District level helpline launched for social and educational survey
ವಿಜಯನಗರ (ಹೊಸಪೇಟೆ) 25: ಹಿಂದುಳಿದ ವರ್ಗಗಳ ಆಯೋಗ ಅಡಿಯಲ್ಲಿ ಸೆ.22 ರಿಂದ ಅ.7 ರವರೆಗೆ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಗಣತಿದಾರರು ಕೋರುವ ಮಾಹಿತಿಯನ್ನು ಒದಗಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಬೆ.10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತದೆ. ಟೋಲ್ ಫ್ರೀ ಸಂಖ್ಯೆ 1077 ಮತ್ತು 9141857081 ಸಂಖ್ಯೆಗಳಿಗೆ ಕರೆ ಮಾಡಬಹುದು. ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿ, ಹೊಸಪೇಟೆ ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ತಾಲೂಕು ಮಟ್ಟದ ಸಹಾಯವಾಣಿ ಆರಂಭ.ವಿಜಯನಗರ(ಹೊಸಪೇಟೆ) 25: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಯಾವುದೇ ಸಂದೇಹ ಅಥವಾ ಪ್ರಶ್ನೆಗಳಿಗಾಗಿ ತಾಲೂಕುವಾರು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಾವಿದ್ ತಿಳಿಸಿದ್ದಾರೆ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಎ.ಮಲ್ಲಿಕಾರ್ಜುನ್ ಮೊ.9036415150, ನೂರ್ ಅಹಮ್ಮದ್ ಮೊ.8050435366, ಫಕೃದ್ಧಿನ್ ಮೊ.9448483284. ಹರಪನಹಳ್ಳಿ ಜಯಪ್ರಕಾಶ್ ಮೊ.7676621339, ಆಫ್ರೀನ್.ಕೆ ಮೊ.8494927891, ಮಹಮ್ಮದ್ ರಜ್ವಿ ಮೊ.9900492424. ಹೂವಿನಹಡಗಲಿ ಜಯಪ್ರಕಾಶ್ ಮೊ.7676621339, ದೂದ್‌ಭಾಷ ಮೊ.7353696984, ದಾದಾಖಲಂದರ್ ಮೊ.8050466370. ಕೂಡ್ಲಿಗಿ ಮತ್ತು ಕೊಟ್ಟೂರು ರಿಜ್ವಾನುಲ್ಲಾ.ಟಿ ಮೊ.8073136304, ಸಾಹೀಲ್ ಮೊ.7829345518. ಹಗರಿಬೊಮ್ಮನಹಳ್ಳಿ ಟಿ.ಇಸ್ಮಾಯಿಲ್ ಮೊ.9980237242, ಆಸೀಫ್ ಮೊ.9986131437 ಸಮೀಕ್ಷೆಯ ಯಾವುದೇ ಸಂದೇಹ ಅಥವಾ ಪ್ರಶ್ನೆಗಳನ್ನು ಬಗೆಹರಿಸಿಕೊಳ್ಳಲು ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 