ಬಕ್ರೀದ ಹಬ್ಬದ ಪ್ರಯುಕ್ತ ಜರುಗಿದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
District level preparatory meeting held on the occasion of Bakrid festival
ಲೋಕದರ್ಶನ ವರದಿ
ಧಾರವಾಡ 25: ಇಂದು (ಮೇ.25) ಬೆಳಿಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ಬಕ್ರೀದ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ಜರುಗಿತು. ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮೇ 28, 2026 ರಂದು ಆಚರಿಸುವ ಬಕ್ರೀದ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸಲು ತಿಳಿಸಿದರು. ನಂತರ ಸಭೆಯಲ್ಲಿ ಹಾಜರಿದ್ದ ಎಲ್ಲ ತಾಲೂಕಿನ ಮುಖಂಡರು ಮಾತನಾಡಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 